ಗೋಕಾಕ:ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಕರ್ತವ್ಯ ನಿರತ ಪೊಲೀಸ ಹಾಗೂ ಆಶಾ ಕಾರ್ಯಕರ್ತೆಯರಿಗೆ ಊಟದ ವ್ಯವಸ್ಥೆ
ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಕರ್ತವ್ಯ ನಿರತ ಪೊಲೀಸ ಹಾಗೂ ಆಶಾ ಕಾರ್ಯಕರ್ತೆಯರಿಗೆ ಊಟದ ವ್ಯವಸ್ಥೆ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 17 :
ಅಗ್ನಿಶಾಮಕ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ವತಿಯಿಂದ ಶುಕ್ರವಾರದಂದು ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಸಿಬ್ಬಂದಿಗಳಿಗೆ , ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು
ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಎ.ಬಿ ನಧಾಫ್ ಸೇರಿದಂತೆ ಅಗ್ನಿಶಾಮಕದಳ ಗೋಕಾಕಿನ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು