ಗೋಕಾಕ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಗತ್ಯ ವಸ್ತುಗಳ ವಿತರಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಗತ್ಯ ವಸ್ತುಗಳ ವಿತರಣೆ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 28 :
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 80 ಸಾವಿರಗಳ ಆಹಾರ ಧಾನ್ಯ ಹಾಗೂ ತರಕಾರಿಗಳನ್ನು ನಿರಾಶ್ರಿತರಿಗೆ ಮಂಗಳವಾರದಂದು ವಿತರಿಸಲಾಯಿತು .
ತಾಲೂಕಿನ ದಾಸನಟ್ಟಿ, ಅಂಕಲಗಿ, ಖನಗಾವ ಗ್ರಾಮಗಳ ಒಟ್ಟು 50 ಕುಟುಂಬಕ್ಕೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು .
ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ , ತಾಲೂಕ ಯೋಜನಾಧಿಕಾರಿ ಶ್ರೀಮತಿ ಮಮತಾ, ಸಂಗಪ್ಪಾ, ಸೋಮಶೇಖರ ಮಗದುಮ್ಮ, ಹಿರೇಮಠ, ಪ್ರಮೋದ ಅಂಗಡಿ ಸೇರಿದಂತೆ ಇತರರು ಇದ್ದರು
Related posts:
Posted in: Others