ಗೋಕಾಕ:ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ 38 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ
ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ 38 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 12 :
ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಬುಧವಾರದಂದು ಒಟ್ಟು 38 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು ಗೋಕಾಕ ನಗರದಲ್ಲಿ – 28 , ಘಟಪ್ರಭಾ – 4 ,ಸುಣಧೋಳಿ – 1, ಮೂಡಲಗಿ -3 , ಕೊಣ್ಣೂರ -1, ಮಾಣಿಕವಾಡಿ ಗ್ರಾಮದ 1 ರಿಗೆ ಕೊರೋನಾ ಸೋಂಕು ದೃಡಪಟ್ಟಿದ್ದು, ಎಲ್ಲಾ ಸೋಂಕಿತರಿಗೆ ಸ್ಥಳೀಯ ಕೊರೋನಾ ಕೇರ ಸೆಂಟರಗಳಲ್ಲಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಡಾ.ಜಗದೀಶ ತಿಳಿಸಿದ್ದಾರೆ.