ಗೋಕಾಕ:ಮುರುಘರಾಜೇಂದ್ರ ಸ್ವಾಮಿಗಳ ಹುಟ್ಟು ಹಬ್ಬದ ನಿಮಿತ್ತ ಕರವೇಯಿಂದ ಅನ್ನಸಂತರ್ಪಣೆ
ಮುರುಘರಾಜೇಂದ್ರ ಸ್ವಾಮಿಗಳ ಹುಟ್ಟು ಹಬ್ಬದ ನಿಮಿತ್ತ ಕರವೇಯಿಂದ ಅನ್ನಸಂತರ್ಪಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :
ಇಲ್ಲಿನ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳ ಹುಟ್ಟು ಹಬ್ಬದ ನಿಮಿತ್ತ ಕರವೇ ಕಾರ್ಯಕರ್ತರು ನಗರದ ಶಿವಾ ಪೌಂಡೇಶನ್ ಅನಾಥ ಮಕ್ಕಳಿಗೆ ಒಂದು ದಿನದ ಅನ್ನ ದಾಸೋಹ ಮಾಡಿದರು.
ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ಕೃಷ್ಣಾ ಖಾನಪ್ಪನವರ , ದೀಪಕ ಹಂಜಿ, ಬಸವರಾಜ ಗಾಡಿವಡ್ಡರ, ಬಸವರಾಜ ಹತ್ತರಕಿ, ರಾಜೇಂದ್ರ ಕೆಂಚನಗುಡ್ಡ, ಪ್ರತೀಕ ಪಾಟೀಲ ಸೇರಿದಂತೆ ಅನೇಕರು ಇದ್ದರು.