RNI NO. KARKAN/2006/27779|Monday, December 23, 2024
You are here: Home » breaking news » ಬೆಳಗಾವಿ:ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಹಾನಿಂಗ ನಂದಗಾವಿ ನಿಯೋಜನೆ

ಬೆಳಗಾವಿ:ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಹಾನಿಂಗ ನಂದಗಾವಿ ನಿಯೋಜನೆ 

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಹಾನಿಂಗ ನಂದಗಾವಿ ನಿಯೋಜನೆ

 

ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 9 :

 

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹುಕ್ಕೇರಿ ತಾಲೂಕಿನ ಮಹಾನಿಂಗ ನಂದಗಾವಿ ಅವರನ್ನು ನಿಯೋಜಿಸಲಾಗಿದೆ.
ಈ ಮೊದಲು ಬೆಳಗಾವಿ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿಯಾಗಿದ್ದ ರವೀಂದ್ರ ಗಡಾದಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ವರಿಷ್ಠಾಧಿಕಾರಿಯಾಗಿದ್ದ ಮಹಾನಿಂಗ ನಂದಗಾವಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮಹಾನಿಂಗ ನಂದಗಾವಿ ಈ ಹಿಂದೆ ಬೆಳಗಾವಿ ನಗರ ಪೊಲೀಸ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Related posts: