ಬೆಳಗಾವಿ:ಹೆಚ್ಚುವರಿ ಎಸ್.ಪಿ ಮಹಾನಿಂಗ ನಂದಗಾವಿ ಅವರಿಗೆ ಕನ್ನಡ ರಕ್ಷಣಾ ವೇದಿಕೆಯ ವತಿಯಿಂದ ಸತ್ಕಾರ
ಹೆಚ್ಚುವರಿ ಎಸ್.ಪಿ ಮಹಾನಿಂಗ ನಂದಗಾವಿ ಅವರಿಗೆ ಕನ್ನಡ ರಕ್ಷಣಾ ವೇದಿಕೆಯ ವತಿಯಿಂದ ಸತ್ಕಾರ
ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 10
ನೂತನವಾಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಮಹಾನಿಂಗ ನಂದಗಾವಿ ಅವರನ್ನು ಸೋಮವಾರದಂದು ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆಂಪಣ್ಣ ಚೌಕಶಿ ಅವರು ಸತ್ಕರಿಸಿದರು