RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಸಂಸ್ಥೆಯಲ್ಲಿ ರಾಜ್ಯೋತ್ಸವ ಆಚರಣೆ

ಗೋಕಾಕ:ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಸಂಸ್ಥೆಯಲ್ಲಿ ರಾಜ್ಯೋತ್ಸವ ಆಚರಣೆ 

ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಸಂಸ್ಥೆಯಲ್ಲಿ ರಾಜ್ಯೋತ್ಸವ ಆಚರಣೆ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 1 :

 

ನಗರದ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಮುಖ್ಯಸ್ಥರುಗಳಾದ ಬಿ.ಕೆ ಕುಲಕರ್ಣಿ, ಐ.ಎಸ್.ಪವಾರ್, ಎ.ಬಿ.ಪಾಟೀಲ, ಅರುಣ ಪೂಜೇರ, ಎಚ್.ಎಸ್.ಅಡಿಬಟ್ಟಿ, ಪ್ರತಿಭಾ ಮೋರೆ, ಪಿ.ಎಸ್. ದಳವಾಯಿ, ಆರ್.ಎಂ ದೇಶಪಾಂಡೆ, ಎಚ್.ವ್ಹಿ ಪಾಗನಿಸ್, ಪಿ.ವ್ಹಿ ಚಚಡಿ ಉಪನ್ಯಾಸಕ ಎಲ್.ಎಲ್‌.ಬೈಯಾರ, ಇದ್ದರು.

Related posts: