ಗೋಕಾಕ:ಸಸಿ ನೆಟ್ಟು ವನಮಹೋತ್ಸವ ಆಚರಣೆ
ಸಸಿ ನೆಟ್ಟು ವನಮಹೋತ್ಸವ ಆಚರಣೆ
ಗೋಕಾಕ ಜು 15 : ನಗರದ ಹೊರವಲಯದಲ್ಲಿರುವ ಲಿಟಲ್ ಫ್ಲವರ್ ಶಾಲೆಯ ಆವರಣದಲ್ಲಿ ರೋಟರಿ ಸಂಸ್ಥೆಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಕಾರ್ಯದರ್ಶಿ ಗಿರೀಶ ಝಂವರ, ಸೋಮಶೇಖರ ಮಗದುಮ, ಮಲ್ಲಿಕಾರ್ಜುನ ಕಲ್ಲೋಳ್ಳಿ, ಕೆಂಚಪ್ಪ ಭರಮನ್ನವರ, ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಇದ್ದರು.