RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳ ಹಮ್ಮಿಕೊಂಡಿದ್ದ ಗೋಡೆ ಬರಹ ಅಭಿಯಾನಕ್ಕೆ ಚಾಲನೆ

ಗೋಕಾಕ:ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳ ಹಮ್ಮಿಕೊಂಡಿದ್ದ ಗೋಡೆ ಬರಹ ಅಭಿಯಾನಕ್ಕೆ ಚಾಲನೆ 

ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳ ಹಮ್ಮಿಕೊಂಡಿದ್ದ ಗೋಡೆ ಬರಹ ಅಭಿಯಾನಕ್ಕೆ ಚಾಲನೆ

ಗೋಕಾಕ ಫೆ.2 : ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳ ಹಮ್ಮಿಕೊಂಡಿದ್ದ ಗೋಡೆ ಬರಹ ಅಭಿಯಾನಕ್ಕೆ ನಗರದ ಬೂನ್ ನಂ-102 ಹಾಗೂ ಬೆಣಚಿನಮರ್ಡಿ ಗ್ರಾಮ ಬೂತ್ ನಂ-198ರಲ್ಲಿ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ, ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಬಾಳೇಶ ಗಿಡ್ಡನವರ, ಜಯಾನಂದ ಹುಣಚ್ಯಾಳ, ಯುವ ಮೋರ್ಚಾ ಅಧ್ಯಕ್ಷರುಗಳಾದ ಮಂಜುನಾಥ ಪ್ರಭುನಟ್ಟಿ, ಆನಂದ ಅತ್ತುಗೋಳ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts: