RNI NO. KARKAN/2006/27779|Monday, December 23, 2024
You are here: Home » breaking news » ಬೆಳಗಾವಿ:ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

ಬೆಳಗಾವಿ:ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ 

ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ
ಬೆಳಗಾವಿ ಮಾ 12: ನಗರದ ಕೇಂದ್ರ ಬಸ್ ನಿಲ್ದಾಣ ಹಾಗೂ ತರಕಾರಿ ಮಾರುಕಟ್ಟೆ ನಡುವೆ ಸ್ಥಾಪಿಸಿರುವ ಇಂಧಿರಾ ಕ್ಯಾಂಟೀನ್ ನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಉದ್ಘಾಟಿಸಿದರು

ಶಾಸಕ ಫೀರೋಜ ಸೇಠ್ , ಮೇಯರ ಬಸಪ್ಪ ಚಿಕ್ಕಲದಿನ್ನಿ , ಉಪ ಮೇಯರ ಮದುಶ್ರೀ ಪೂಜಾರಿ , ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ , ಪಾಲಿಕೆ ಆಯುಕ್ತ ಶಶಿಧರ ಕುರೇರ , ಪೊಲೀಸ್ ಕಮಿಷನರ್ ಡಿ.ಸಿ ರಾಜಪ್ಪ , ಡಿಸಿಪಿಗಳಾದ ಸೀಮಾ ಲಾಟಕ್ಕರ , ಮಹಾನಿಂಗ ನಂದಗಾಂವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Related posts: