ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಪರವಾಗಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮತಯಾಚನೆ
ಕಾಂಗ್ರೇಸ್ ಅಭ್ಯರ್ಥಿ ಸಚಿವ ರಮೇಶ ಜಾರಕಿಹೊಳಿ ಪರವಾಗಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಸಚಿವ ರಮೇಶ ಜಾರಕಿಹೊಳಿ ಪರವಾಗಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮತಯಾಚನೆ
ಗೋಕಾಕ ಏ 29 : ಕಾಂಗ್ರೇಸ್ ಅಭ್ಯರ್ಥಿ ಸಚಿವ ರಮೇಶ ಜಾರಕಿಹೊಳಿ ಪರವಾಗಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ರವಿವಾರದಂದು ಕಸಗೇರಿ, ತವಗ, ತೆಳಗಿನಹಟ್ಟಿ, ಕೈತನಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡುತ್ತ ಮಾತನಾಡಿ, ದಿನ ದಲಿತರ, ಹಿಂದುಳಿದ ವರ್ಗಗಳ ಅಭಿವೃದ್ಧಿ ಹರಿಕಾರ ರಮೇಶ ಜಾರಕಿಹೊಳಿ ಅವರಿಗೆ ಮತ್ತೊಮ್ಮೆ ತಮ್ಮ ಅಮೂಲ್ಯವಾದ ಮತ ನೀಡಿ ಆಶಿರ್ವಧಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಭೀಮಗೌಡ ಪೋಲಿಸಗೌಡ್ರ, ರಾಜು ತಳವಾರ, ಶಿವಾನಂದ ಡೋಣಿ, ಅಡಿವೆಪ್ಪ ನಾವಲಗಟ್ಟಿ, ಮಲ್ಲಿಕಾರ್ಜುನ ನಾಯಕ, ಶಿವಾನಂದ ತವಗಮಠ, ಗಂಗಪ್ಪ ಹತ್ತರಕಿ, ಯಲಗೌಡ ಪಾಟೀಲ, ಬಾಳಪ್ಪ ಜುಪ್ರಿ, ಬೀರಪ್ಪ ಪೂಜೇರಿ, ಬಾಳಪ್ಪ ಆಶಿ, ಹನಮಂತ ಪುರಂದರೆ, ಸಿದ್ದಪ್ಪ ಹುಂಕಳಿ, ಪವನ ತವಗಮಠ ಸೇರಿದಂತೆ ಹಲವಾರು ಕಾಂಗ್ರೇಸ್ ಕಾರ್ಯಕರ್ತರು ಇದ್ದರು.
Related posts:
ಗೋಕಾಕ:ನಾನು ಮಂತ್ರಿಯಾಗಲು ದೆವೇಂದ್ರ ಫಡ್ನವೀಸ್ ಪಾತ್ರ ಮುಖ್ಯವಾಗಿದೆ : ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಉದ…
ಮೂಡಲಗಿ:ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡ…
ಗೋಕಾಕ:ಜಿಲ್ಲೆಯಾದ್ಯಂತ ಕನ್ನಡ ಪರ ವಾತಾವರಣ ನಿರ್ಮಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಕಸಾಪ ಅಭ್ಯರ್ಥಿ ಖಾನ…