RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ :ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

ಗೋಕಾಕ :ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ 

ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಸಗೌಡ ಪಾಟೀಲ ಹಾಗೂ ಮೂಡಲಗಿಯ ಎಮ್.ಇ.ಎಸ್. ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೊ. ನಾಗರಾಜ ಅವರುಗಳು ಸಸಿ ನೆಟ್ಟು ನೀರುಣಿಸುತ್ತಿರುವುದು.

ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

ಗೋಕಾಕ ಜೂ : 5 ಸ್ಥಳೀಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಸಗೌಡ ಪಾಟೀಲ ಹಾಗೂ ಮೂಡಲಗಿಯ ಎಮ್.ಇ.ಎಸ್. ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೊ. ನಾಗರಾಜ ಅವರುಗಳು ಸಸಿ ನೆಟ್ಟು ನೀರುಣಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಸಾತಪ್ಪ ಖಾನಾಪೂರ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ. ಎಸ್.ಬಿ.ಹಿರೇಮಠ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಎ.ಆರ್.ಪಾಟೀಲ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಆರ್.ವ್ಹಾಯ್.ಉಪ್ಪಾರ, ಪ್ರೊ. ಶಂಕರ ನಿಂಗನೂರ ಸಂಸ್ಥೆಯ ವಿವಿಧ ವಿಭಾಗಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts: