ಗೋಕಾಕ :ಹನುಮಾಪೂರ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಹನುಮಾಪೂರ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಗೋಕಾಕ ಜೂ 5 :- ತಾಲೂಕಿನ ರೇಣುಕಾ ನಗರ ಹನುಮಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು
ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ಎಸ.ಡಿ ಕುಲಕರ್ಣಿ ಪರಿಸರ ಸಂರಕ್ಷಣೆ ಬಗ್ಗೆ ಶಾಲಾ ಮಕ್ಕಳಿಗೆ ಮಾಹಿತಿ ನೀಡಿ ಪ್ರತಿಯೊಬ್ಬರು ಸಸಿಗಳನ್ನು ಉಳಿಸಿ ಬೆಳೆಸುವಂತೆ ಕರೆ ನೀಡಿದರು
ಈ ಸಂದರ್ಭದಲ್ಲಿ ಸಿಆರಪಿ ಬಿ.ಜಿ ಕಲ್ಲೋಳಿ ಉಪಸ್ಥಿತರಿದ್ದರು