RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕರವೇ ಸನ್ಮಾನ

ಗೋಕಾಕ:ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕರವೇ ಸನ್ಮಾನ 

ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕರವೇ ಸನ್ಮಾನ

ಗೋಕಾಕ ಅ 16 : ತಾಲೂಕಿನ ಕೊಳವಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ ಘಟಕದವತಿಯಿಂದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 2017-2018 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕ ಪಡೆದ ಕೊಳವಿ ಗ್ರಾಮದ ವಿಧ್ಯಾರ್ಥಿಗಳಿಗೆ ಸತ್ಕರಿಸಿ ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ಅಧ್ಯಕ್ಷರಾದ ದುಂಡಪ್ಪ ಮೆಳವಂಕಿ. ಉಪಾಧ್ಯಕ್ಷರಾದ ಎಸ್.ಕಿರಣ ಕೊಳವಿ ,ಜಗದೀಶ್ ತಳವಾರ.ನಾಗೇಶ್ ಗ್ಯಾನಪ್ಪನವರ , ಮಂಜುನಾಥ ಕಂಬಾರ , ಜೆ ಬಿ ಕಮತ ಸೇರಿದಂತೆ ಕರವೇ ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Related posts: