RNI NO. KARKAN/2006/27779|Tuesday, March 11, 2025
You are here: Home » breaking news » ಗೋಕಾಕ:ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರೆ ಸಂತ್ರಸ್ತರ ಕುಟುಂಬಗಳಿಗೆ ಕಿಟ್ ವಿತರಣೆ

ಗೋಕಾಕ:ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರೆ ಸಂತ್ರಸ್ತರ ಕುಟುಂಬಗಳಿಗೆ ಕಿಟ್ ವಿತರಣೆ 

 

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರೆ ಸಂತ್ರಸ್ತರ ಕುಟುಂಬಗಳಿಗೆ ಕಿಟ್ ವಿತರಣೆ

 

 

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಅ 21 :

 

 

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರೆ ಸಂತ್ರಸ್ತರ ಕುಟುಂಬಗಳಿಗೆ ದಿನಬಳಕೆಗೆ ಬೇಕಾಗುವ ಕಿರಾಣಿ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು

ಬುಧವಾರದಂದು ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಕಾರ್ಯಾಲಯದಲ್ಲಿ ಮನೆ ಬಿದ್ದು ತೊಂದರೆ ಉಂಟಾದ ಕುಟುಂಬಗಳಿಗೆ 1000 ಹೊದಿಕೆ ವಿತರಣೆ ಹಾಗೂ 100 ಕುಟುಂಬಗಳಿಗೆ ದಿನಬಳಕೆಯ ಕಿರಾಣಿ ಸಾಮಾಗ್ರಿಗಳ ಕೀಟ್ ವಿತರಿಸಲಾಯಿತು

ಈ ಸಂದರ್ಭದಲ್ಲಿ ಗೋಕಾಕ ತಾಲೂಕಿನ ಜಿಲ್ಲಾ ನಿರ್ದೇಶಕರಾದ ಕೇಶವ ದೇವಾಂಗ, ಗೋಕಾಕ ಜಿಲ್ಲಾ ಯೋಜನಾಧಿಕಾರಿಗಳಾದ ಪ್ರವೀಣ ಕುಮಾರ, ಗೋಕಾಕ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಮಮತಾ ನಾಯ್ಕ ಹಾಗೂ ಗ್ರಾಮಾಣಾಭಿವೃದ್ಧಿ ಯೋಜನೆಯ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts: