RNI NO. KARKAN/2006/27779|Tuesday, December 24, 2024
You are here: Home » breaking news » ಗೋಕಾಕ:ರೇಲ್ವೆ ಸ್ಟೇಶನ್ ಹತ್ತಿರವಿರುವ ಮನೆಯೊಂದರಲ್ಲಿ ಲಕ್ಷಾಂತರರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಕಳ್ಳತನ

ಗೋಕಾಕ:ರೇಲ್ವೆ ಸ್ಟೇಶನ್ ಹತ್ತಿರವಿರುವ ಮನೆಯೊಂದರಲ್ಲಿ ಲಕ್ಷಾಂತರರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಕಳ್ಳತನ 

ರೇಲ್ವೆ ಸ್ಟೇಶನ್ ಹತ್ತಿರವಿರುವ ಮನೆಯೊಂದರಲ್ಲಿ ಲಕ್ಷಾಂತರರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಕಳ್ಳತನ

 

 

ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಸೆ 30 :

 
ಸ್ಥಳೀಯ ರೇಲ್ವೆ ಸ್ಟೇಶನ್ ಹತ್ತಿರವಿರುವ ಮನೆಯೊಂದರಲ್ಲಿ ಲಕ್ಷಾಂತರರೂಪಾಯಿ ಬೆಲೆ ಬಾಳುವ ಚಿನ್ನಾಭರಣ ರವಿವಾರ ರಾತ್ರಿ ಕಳ್ಳತನವಾಗಿದೆ.
ಶಬ್ಬೀರಅಹ್ಮದ ಬಾಬಾಸಾಬ ಕರಜಗಿ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿರುವ ಕಳ್ಳರು 11 ತೊಲಿ ಚಿನ್ನ, 25 ತೊಲಿ ಬೆಳ್ಳಿ ಸೇರಿದಂತೆ ಇತರೆ ವಸ್ತುಗಳು ಕಳ್ಳತನಮಾಡಿದ್ದಾರೆ.
ಸ್ಥಳಕ್ಕೆ ಘಟಪ್ರಭಾ ಪೊಲೀಸರು ಹಾಗೂ ಬೆಳಗಾವಿಯ ಶ್ವಾನದಳ ಹಾಗೂ ಬೆರಳಚ್ಚು ತಜ್ಷರು ಭೆಟ್ಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಘಟಪ್ರಭಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related posts: