RNI NO. KARKAN/2006/27779|Saturday, October 19, 2024
You are here: Home » breaking news » ಬೆಳಗಾವಿ:10 ನೇ ಸುತ್ತು ಮುಕ್ತಾಯಕ್ಕೆ 12501 ಮತಗಳ ಮುನ್ನಡೆ ಕಾಯ್ದುಕೊಂಡ ರಮೇಶ

ಬೆಳಗಾವಿ:10 ನೇ ಸುತ್ತು ಮುಕ್ತಾಯಕ್ಕೆ 12501 ಮತಗಳ ಮುನ್ನಡೆ ಕಾಯ್ದುಕೊಂಡ ರಮೇಶ 

10 ನೇ ಸುತ್ತು ಮುಕ್ತಾಯಕ್ಕೆ 12501 ಮತಗಳ ಮುನ್ನಡೆ ಕಾಯ್ದುಕೊಂಡ ರಮೇಶ

 

ನಮ್ಮ ಬೆಳೆಗಾವಿ ಇ – ವಾರ್ತೆ , ಬೆಳಗಾವಿ ಡಿ 9 :

 
ಗೋಕಾಕ ಮತಕ್ಷೇತ್ರದ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು 10 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯ ಗೊಂಡಿದ್ದು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು 40459ಮತಗಳನ್ನು ಪಡೆದು 12501 ಮತಗಳ ಅಂತರ ಕಾಯ್ದುಕೊಂಡಿದ್ದಾರೆ . ಕಾಂಗ್ರೆಸ್ ನ ಲಖನ್ ಜಾರಕಿಹೊಳಿ ಅವರು 27958 ಮತಗಳನ್ನು ಪಡೆದು ಕೊಂಡಿದ್ದಾರೆ.

Related posts: