RNI NO. KARKAN/2006/27779|Saturday, October 19, 2024
You are here: Home » breaking news » ಬೆಳಗಾವಿ:13 ನೇ ಸುತ್ತು ಮುಕ್ತಾಯಕ್ಕೆ 15907 ಮತಗಳ ಮುನ್ನಡೆ ಕಾಯ್ದುಕೊಂಡ ರಮೇಶ

ಬೆಳಗಾವಿ:13 ನೇ ಸುತ್ತು ಮುಕ್ತಾಯಕ್ಕೆ 15907 ಮತಗಳ ಮುನ್ನಡೆ ಕಾಯ್ದುಕೊಂಡ ರಮೇಶ 

13 ನೇ ಸುತ್ತು ಮುಕ್ತಾಯಕ್ಕೆ 15907 ಮತಗಳ ಮುನ್ನಡೆ ಕಾಯ್ದುಕೊಂಡ ರಮೇಶ

 

ನಮ್ಮ ಬೆಳೆಗಾವಿ ಇ – ವಾರ್ತೆ , ಬೆಳಗಾವಿ ಡಿ 9 :

 
ಗೋಕಾಕ ಮತಕ್ಷೇತ್ರದ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು 13 ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯ ಗೊಂಡಿದ್ದು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು 51939 ಮತಗಳನ್ನು ಪಡೆದು 15905 ಮತಗಳ ಅಂತರ ಕಾಯ್ದುಕೊಂಡಿದ್ದಾರೆ . ಕಾಂಗ್ರೆಸ್ ನ ಲಖನ್ ಜಾರಕಿಹೊಳಿ ಅವರು 36032 3ಮತಗಳನ್ನು ಪಡೆದು ಕೊಂಡಿದ್ದಾರೆ.

Related posts: