RNI NO. KARKAN/2006/27779|Saturday, October 19, 2024
You are here: Home » breaking news » ಕೌಜಲಗಿ:ಬಿಲಕುಂದಿ ಗ್ರಾಮದಲ್ಲಿ ಪಡಿತರ ಧಾನ್ಯ ವಿತರಣೆ

ಕೌಜಲಗಿ:ಬಿಲಕುಂದಿ ಗ್ರಾಮದಲ್ಲಿ ಪಡಿತರ ಧಾನ್ಯ ವಿತರಣೆ 

ಬಿಲಕುಂದಿ ಗ್ರಾಮದಲ್ಲಿ ಪಡಿತರ ಧಾನ್ಯ ವಿತರಣೆ

 

 
ನಮ್ಮ ಬೆಳಗಾವಿ ಇ – ವಾರ್ತೆ , ಕೌಜಲಗಿ ಎ 3 :

 

 
ಸಮೀಪದ ಬಿಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಶಾಲಾ ವಿದ್ಯಾರ್ಥಿಗಳ ಪಾಲಕರಿಗೆ ಪಡಿತರ ಧಾನ್ಯಗಳನ್ನು ವಿತರಿಸಲಾಯಿತು.
ಪ್ರಾಥಮಿಕ ಶಾಲೆಯ 1 ಮತ್ತು 2 ನೇ ತರಗತಿ ವಿದ್ಯಾರ್ಥಿಗಳ ಪಾಲಕರಿಗೆ ಅಕ್ಕಿ, ತೊಗರಿ ಬೇಳೆ ಅಧ್ಯಕ್ಷ ಶಿವಲಿಂಗ ಬಳಿಗಾರ ಅವರು ಕೊರೊನಾ ಸೊಂಕು ತಡೆಗಟ್ಟುವಿಕೆ ಹಿನ್ನೆಲೆಯಲ್ಲಿ ಮನೆಯಲ್ಲಿರುವ ವಿದ್ಯಾರ್ಥಿಗಳಿಗೆ ಪಡಿತರ ಧಾನ್ಯಗಳನ್ನು ಅವರ ಪಾಲಕರಿಗೆ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಹೊಸಮನಿ, ಮುಖ್ಯೋಪಾಧ್ಯಾಯ ನಗಾರ್ಚಿ, ಮಹಾದೇವ ಹೊಸತೋಟ, ಬಸವರಾಜ ಇಟ್ನಾಳ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು ಸದಸ್ಯರು ಇದ್ದರು.

Related posts: