RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ನಗರದ ಸ್ವಚ್ಛತೆ ಹಾಗೂ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ : ಡಿ.ಎಸ್.ಪಿ ಡಿ.ಟಿ ಪ್ರಭು

ಗೋಕಾಕ:ನಗರದ ಸ್ವಚ್ಛತೆ ಹಾಗೂ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ : ಡಿ.ಎಸ್.ಪಿ ಡಿ.ಟಿ ಪ್ರಭು 

ನಗರದ ಸ್ವಚ್ಛತೆ ಹಾಗೂ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ : ಡಿ.ಎಸ್.ಪಿ ಡಿ.ಟಿ ಪ್ರಭು

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 14 :

 

 

 
ನಗರದ ಸ್ವಚ್ಛತೆ ಹಾಗೂ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ ಎಂದು ಡಿ.ಎಸ್.ಪಿ ಡಿ.ಟಿ ಪ್ರಭು ಹೇಳಿದರು

ಮಂಗಳವಾರದಂದು ನಗರದ ಸಮುದಾಯದ ಭವನದಲ್ಲಿ ನಗರಸಭೆ ಅವರು ಆಯೋಜಿಸಿದ್ದ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು

ಪೌರ ಕಾರ್ಮಿಕರು ನಗರಕ್ಕೆ ಪಾಲಕರಿದ್ದಂತೆ ನಗರವನ್ನು ಮಗುವಿನಂತೆ ರಕ್ಷಿಸುವ ಜವಾಬ್ದಾರಿ ನಿಮ್ಮದಾಗಿದೆ ಅತ್ಯಂತ ಕಿಷ್ಲ್ಟಕರ ಕಾರ್ಯದಲ್ಲಿ ತೊಡಗಿರು ತಾವುಗಳು ತಮ್ಮ ಹಾಗೂ ತಮ್ಮ ಕುಟುಂಬದ ರಕ್ಷಣೆಗಾಗಿ ಮಾಸ್ಕ, ಗ್ಲೋಜ್ ಹಾಗೂ ಸೈನಿಟೈಜರ್ ಉಪಯೋಗಿಸಬೇಕು ತಮ್ಮ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಿ ನಗರದ ಆರೋಗ್ಯವನ್ನು ಕಾಪಾಡುವಂತೆ ಕರೆ ನೀಡಿದರು

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎಸ್.ಎ ಕೊತವಾಲ , ಪೌರಾಯುಕ್ತ ಶಿವಾನಂದ ಹಿರೇಮಠ, ವಿ.ಎಸ್ . ತಡಸಲೂರು, ಎಂ.ಎಚ್.ಗಜಾಕೋಶ , ಜಯೇಶ ತಾಂಬೂಳೆ ಉಪಸ್ಥಿತರಿದ್ದರು

Related posts: