ಗೋಕಾಕ:ಕೊರೋನಾ ಮುಂಜಾಗ್ರತಾ ಕ್ರಮವಾಗಿ ವಾರ್ಡ ನಂ 29 ರಲ್ಲಿ ಸೈನಿಟೈಜರ ಸಿಂಪಡಣೆ
ಕೊರೋನಾ ಮುಂಜಾಗ್ರತಾ ಕ್ರಮವಾಗಿ ವಾರ್ಡ ನಂ 29 ರಲ್ಲಿ ಸೈನಿಟೈಜರ ಸಿಂಪಡಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 12 :
ಗೋಕಾಕ ತಾಲೂಕಿನಲ್ಲಿ ಹರಡುತ್ತಿರುವ ಕೊರೋನಾ ಮಹಾಮಾರಿ ಹರಡಂತೆ ಮುಂಜಾಗ್ರತಾ ಕ್ರಮವಾಗಿ ನಗರದ ವಾರ್ಡ ನಂ 29 ರಲ್ಲಿ ಸೈನಿಟೈಜರ ಸಿಂಪಡಿಸಲಾಯಿತು
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರಸಭೆ ಸದಸ್ಯೆ ಶ್ರೀಮತಿ ಲಕ್ಷ್ಮೀ ದೇಶನೂರ ಅವರು ವಾರ್ಡನ ಜನರು ಕಡ್ಡಾಯವಾಗಿ ಮಾಸ್ಕ ಧರಿಸಿ ಸಮಾಜಿಕ ಅಂತರ ಕಾಯ್ದುಕೊಂಡು ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಹಕರಿಸುವಂತೆ ಮನವಿ ಮಾಡಿಕೊಂಡರು