RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ:ಜಿಲ್ಲೆಯಲ್ಲಿ ತೆಲೆದೊರಿರುವ ರಸಗೊಬ್ಬರ ಕೊರತೆ ಕುರಿತು ನಾಳೆ ಅಧಿಕಾರಿಗಳ ಸಭೆ

ಗೋಕಾಕ:ಜಿಲ್ಲೆಯಲ್ಲಿ ತೆಲೆದೊರಿರುವ ರಸಗೊಬ್ಬರ ಕೊರತೆ ಕುರಿತು ನಾಳೆ ಅಧಿಕಾರಿಗಳ ಸಭೆ 

ಜಿಲ್ಲೆಯಲ್ಲಿ ತೆಲೆದೊರಿರುವ ರಸಗೊಬ್ಬರ ಕೊರತೆ ಕುರಿತು ನಾಳೆ ಅಧಿಕಾರಿಗಳ ಸಭೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 19 :

 

ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ರೈತರಿಗೆ ರಸಗೊಬ್ಬರದ ಅವಶ್ಯಕತೆ ಇದ್ದು, ಬೆಳಗಾವಿ ಜಿಲ್ಲೆಯಲ್ಲಿ ತೆಲೆದೊರಿರುವ ರಸಗೊಬ್ಬರ ಕೊರತೆ ಕುರಿತು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಈ ಕುರಿತು ಪ್ರಕಟನೆಯಲ್ಲಿ ತಿಳಿಸಿರುವ ಸಚಿವ ಕಾರ್ಯದರ್ಶಿ ಅದರ ಜಿಲ್ಲೆಯ ಎಲ್ಲ ತಾಲೂಕುಗಳ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರವನ್ನು ಸರಬರಾಜು ಮಾಡಲು ಜಿಲ್ಲೆ ಹಾಗೂ ತಾಲೂಕು ಮಟ್ಟದ ಕೃಷಿ ಅಧಿಕಾರಿಗಳೊಂದಿಗೆ ಸೋಮವಾರದಂದು ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

Related posts: