RNI NO. KARKAN/2006/27779|Wednesday, December 25, 2024
You are here: Home » breaking news » ಗೋಕಾಕ:ನಾಳೆ ಸಂಪೂರ್ಣ ಲಾಕಡೌನ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಮಾಹಿತಿ

ಗೋಕಾಕ:ನಾಳೆ ಸಂಪೂರ್ಣ ಲಾಕಡೌನ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಮಾಹಿತಿ 

ನಾಳೆ ಸಂಪೂರ್ಣ ಲಾಕಡೌನ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಮಾಹಿತಿ

 

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 25 :

 
ರವಿವಾರದಂದು ನಗರದಲ್ಲಿ ಸಂಪೂರ್ಣ ಲಾಕಡೌನ ಜಾರಿಯಲ್ಲಿರುತ್ತದೆ ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ತಿಳಿಸಿದ್ದಾರೆ

ಈ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಅವರು ಲಾಕಡೌನ ನಿಮಿತ್ತ ನಗರದಲ್ಲಿ ವ್ಯಾಪಾರ ವಹಿವಾಟು ಸ್ತಗಿತಗೊಳ್ಳಲಿದ್ದು, ಎಲ್ಲರೂ ಸಹಕರಿಸಿ ಸಂಡೇ ಲಾಕಡೌನ ಯಶಸ್ವಿಗೊಳಿಸಬೇಕೆಂದು ಪ್ರಕಾಶ ಹೋಳೆಪ್ಪಗೋಳ ಮನವಿ ಮಾಡಿಕೊಂಡಿದ್ದಾರೆ.

ಈ ಸಮಯದಲ್ಲಿ ಅಗತ್ಯ ವಸ್ತುಗಳಾದ ಔಷಧಿ ಅಂಗಡಿ , ಪೆಟ್ರೋಲ್ ಬಂಕ್ , ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

Related posts: