RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ

ಗೋಕಾಕ:34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ 

34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 8 :

 
ಗೋಕಾಕ ತಾಲೂಕಿನಲ್ಲಿ ರವಿವಾರದಂದು 34 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು ಗೋಕಾಕ ನಗರ – 28, ಅಂಕಲಗಿ -2, ಹೂಲಿಕಟ್ಟಿ -1, ಮಮದಾಪೂರ -3 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ.

Related posts: