ಗೋಕಾಕ:36 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ
36 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 18 :
ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಮಂಗಳವಾರದಂದು 36 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು ಗೋಕಾಕ ನಗರ -26, ಘಟಪ್ರಭಾ -2, ಕಲ್ಲೋಳಿ -2, ಸಂಗನಕೇರಿ -2, ಅಂಕಲಗಿ, ಹೂಲಿಕಟ್ಟಿ , ಮರಡಿಮಠ , ಬಡಿಗವಾಡ ಗ್ರಾಮದ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ಡಾ. ಜಿಂಗಿ ತಿಳಿಸಿದ್ದಾರೆ.