RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ:ಚನ್ನಬಸವೇಶ್ವರ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಈರಣ್ಣಾ ಕಡಾಡಿ

ಗೋಕಾಕ:ಚನ್ನಬಸವೇಶ್ವರ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಈರಣ್ಣಾ ಕಡಾಡಿ 

ಚನ್ನಬಸವೇಶ್ವರ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಈರಣ್ಣಾ ಕಡಾಡಿ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 10 :

 

 

ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಶನಿವಾರದಂದು ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು , ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು , ಗಣ್ಯರಾದ ಮಲ್ಲಿಕಾರ್ಜುನ ಈಟಿ , ಎಂ.ಎಸ್. ವಾಲಿ , ಲೋಕಯ್ಯಾ ಹಿರೇಮಠ, ಬಸವರಾಜ ಹಿರೇಮಠ , ವಿವೇಕ ಜತ್ತಿ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಲಿಂಗಾಯತ ಮಹಿಳಾ ವೇದಿಕೆಯ ಅಧ್ಯಕ್ಷೆ ಶಕುಂತಲಾ ಕಟ್ಟಿ, ಹಾಗೂ ಶಾಲಾ ಶಿಕ್ಷಕರು ಸಿಬ್ಬಂದಿಗಳು ಉಪಸ್ಥಿತರಿದ್ದರು

Related posts: