RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಅವರಿಂದ ತ್ರಿಚಕ್ರ ಮೋಟಾರ ವಾಹನ ವಿತರಣೆ

ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಅವರಿಂದ ತ್ರಿಚಕ್ರ ಮೋಟಾರ ವಾಹನ ವಿತರಣೆ 

ಸಚಿವ ರಮೇಶ ಜಾರಕಿಹೊಳಿ ಅವರಿಂದ ತ್ರಿಚಕ್ರ ಮೋಟಾರ ವಾಹನ ವಿತರಣೆ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 1 :

ನಗರಸಭೆಯ 2019/20 ನೇ ಸಾಲಿನ ಎಸ್.ಎಫ್.ಸಿ ಶೇಕಡಾ 5 ರ ಯೋಜನೆಯಡಿಯಲ್ಲಿ ನೀಡಲಾದ ತ್ರಿಚಕ್ರ ಮೋಟಾರ ವಾಹನಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, ವಿಜಯ ಜತ್ತಿ, ಬಸವರಾಜ ಮಾಳಗಿ, ವಿಶ್ವನಾಥ ಬಿಳ್ಳೂರ  ಸೇರಿದಂತೆ ಅನೇಕರು ಇದ್ದರು.

Related posts: