RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಕೊರೋನಾ ವಾರಿಯರ್ಸ್ ಗಳಿಗೆ ಮಾಸ್ಕ , ಸೇನಿಟೈಜರ್ ವಿತರಣೆ

ಗೋಕಾಕ:ಕೊರೋನಾ ವಾರಿಯರ್ಸ್ ಗಳಿಗೆ ಮಾಸ್ಕ , ಸೇನಿಟೈಜರ್ ವಿತರಣೆ 

ಕೊರೋನಾ ವಾರಿಯರ್ಸ್ ಗಳಿಗೆ ಮಾಸ್ಕ , ಸೇನಿಟೈಜರ್ ವಿತರಣೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 14 :

 

ಇಲ್ಲಿನ ಹಿಲ್ ಗಾರ್ಡನ್ ಕಛೇರಿಯಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಶುಕ್ರವಾದಂದು ಮಾಸ್ಕ ಹಾಗೂ ಸೇನಿಟೈಜರನ್ನು ಯುವ ಮುಖಂಡ ರಾಹುಲ್ ಜಾರಕಿಹೊಳಿ ವಿತರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಿವೇಕ ಜತ್ತಿ, ಪಾಂಡು ಮನ್ನಿಕೇರಿ, ವಿಠಲ ಪರಸನ್ನವರ ಸೇರಿದಂತೆ ಇತರರು ಇದ್ದರು.

Related posts: