RNI NO. KARKAN/2006/27779|Monday, September 16, 2024
You are here: Home » breaking news » ಗೋಕಾಕ:ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹರ್ಷಿ ಶ್ರೀ ಭಗೀರಥ ಜಯಂತಿ ಸರಳವಾಗಿ ಆಚರಣೆ

ಗೋಕಾಕ:ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹರ್ಷಿ ಶ್ರೀ ಭಗೀರಥ ಜಯಂತಿ ಸರಳವಾಗಿ ಆಚರಣೆ 

ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹರ್ಷಿ ಶ್ರೀ ಭಗೀರಥ ಜಯಂತಿ ಸರಳವಾಗಿ ಆಚರಣೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 18 :

 
ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, ಮಲ್ಲಪ್ಪ ದಾಸಪ್ಪಗೋಳ, ಗಣಪತಿ ರಂಕನಕೊಪ್ಪ, ಹಣಮಂತ ತಾಶೀಲದಾರ, ಪ್ರಕಾಶ ಭಾಗೋಜಿ, ಮಾಯಪ್ಪ ತುಳಜನ್ನವರ, ತಮಣ್ಣ ಅರಭಾವಿ ಸೇರಿದಂತೆ ಉಪ್ಪಾರ ಸಮಾಜದ ಅನೇಕರು ಇದ್ದರು.

Related posts: