RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ ಅಭಿಮಾನಿ ಬಳಗದ ವತಿಯಿಂದ ಆಹಾರ ಧಾನ್ಯ ಕಿಟ ವಿತರಣೆ

ಗೋಕಾಕ:ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ ಅಭಿಮಾನಿ ಬಳಗದ ವತಿಯಿಂದ ಆಹಾರ ಧಾನ್ಯ ಕಿಟ ವಿತರಣೆ 

ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ ಅಭಿಮಾನಿ ಬಳಗದ ವತಿಯಿಂದ ಆಹಾರ ಧಾನ್ಯ ಕಿಟ ವಿತರಣೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 18:

 

ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಅಭಿಮಾನಿ ಬಳಗದಿಂದ ಕೊರೋನಾ ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ ಶುಕ್ರವಾರದಂದು ನಗರದ ಶಾಸಕರ ಕಾರ್ಯಾಲದ ಆವರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ಹನಮಂತ ದುರ್ಗನ್ನವರ, ಸುರೇಶ ಸನದಿ, ಶಿವಾನಂದ ಹತ್ತಿ, ಅಡಿವೇಶ ಮಜ್ಜಗಿ, ಶಿವು ಹಿರೇಮಠ, ಮುತ್ತುರಾಜ ಜಮಖಂಡಿ, ಯೂನೂಸ್ ನದಾಫ್, ರಮೇಶ ಭಂಡಿ,ರಾಜೇಶ್ವರಿ ಒಡೆಯರ, ವಿಶಾಲ ಪಟಗುಂದಿ, ಸತೀಶ ಮನ್ನಿಕೇರಿ, ಪುನೀತ ಮೆಳ್ಳಿಗೇರಿ, ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಸೇರಿದಂತೆ ಅನೇಕರು ಇದ್ದರು.

Related posts: