RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ:ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ನಗರದಲ್ಲಿ ‌ಸಸಿ ನೆಟ್ಟು ವನಮಹೋತ್ಸವ ಆಚರಣೆ

ಗೋಕಾಕ:ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ನಗರದಲ್ಲಿ ‌ಸಸಿ ನೆಟ್ಟು ವನಮಹೋತ್ಸವ ಆಚರಣೆ 

ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ನಗರದಲ್ಲಿ ‌ಸಸಿ ನೆಟ್ಟು ವನಮಹೋತ್ಸವ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 4 :

 
ವಿಶ್ವ ಹಿಂದೂ ಪರಿಷತ್ ಬಜರಂಗ ದಳ ಗೋಕಾಕ ತಾಲೂಕಾ ಘಟಕದ ವತಿಯಿಂದ ವನಮಹೋತ್ಸವ ಅಂಗವಾಗಿ ರವಿವಾರದಂದು ನಗರದ ಕುಂಬಾರ್ ಓಣಿ ಭಗತ್ ಸಿಂಗ್ ಸರ್ಕಲ್ ಹತ್ತಿರ ಇರುವ ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ದಾರಿಯ ಅಕ್ಕಪಕ್ಕ ಸುಮಾರು 50 ಕ್ಕೂ ಸಸಿಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಬಜರಂಗದಳ ಬೆಳಗಾವಿ ವಿಭಾಗ ಸಂಯೋಜಕ ಸದಾಶಿವ ಗುದಗಗೋಳ , ತಾಲೂಕ ಅಧ್ಯಕ್ಷ ಕೃಷ್ಣ ಕುರುಬಗಟ್ಟಿ ವಿಶ್ವಹಿಂದು ಪರಿಷತನ ಗುರು ಬೆಳವಾಡಿ, , ಶಶಿಧರ್ ಬೋರ ಶೆಟ್ಟಿ , ಲಕ್ಕಪ್ಪ ನಂದಿ , ಲಕ್ಷ್ಮಣ್ ಬಾಗೋಜಿ, ನಾಮದೇವ ಚಿಕ್ಕೋಡಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು

Related posts: