RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಕೋವಿಡ ನಿಯಮ ಪಾಲಿಸಿ ಪರೀಕ್ಷೆಗೆ ಹಾಜರಾದ ಎಸ್.ಎಸ್‌.ಎಲ್.ಸಿ ವಿದ್ಯಾರ್ಥಿಗಳು

ಗೋಕಾಕ:ಕೋವಿಡ ನಿಯಮ ಪಾಲಿಸಿ ಪರೀಕ್ಷೆಗೆ ಹಾಜರಾದ ಎಸ್.ಎಸ್‌.ಎಲ್.ಸಿ ವಿದ್ಯಾರ್ಥಿಗಳು 

ಕೋವಿಡ ನಿಯಮ ಪಾಲಿಸಿ ಪರೀಕ್ಷೆಗೆ ಹಾಜರಾದ ಎಸ್.ಎಸ್‌.ಎಲ್.ಸಿ ವಿದ್ಯಾರ್ಥಿಗಳು

 
ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜು 19 :

 

ಇಲ್ಲಿನ ಮಧುಕರ ಇನಾಮದಾರ ಸರ್ಕಾರಿ ಪ್ರೌಢ ಶಾಲೆ ಹಾಗೂ ಕೆ.ಆರ್.ಎಚ್. ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳು ಪರೀಕ್ಷೆಗೆ ಸೋಮವಾರದಂದು ಹಾಜರಾದರು.

ಮೂಡಲಗಿ ಶೈಕಣಿಕ ವಲಯದ ಬಿ.ಇ.ಓ. ಅಜಿತ ಮನ್ನಿಕೇರಿಯವರ ಮಾರ್ಗದರ್ಶನದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿಧ್ಯಾರ್ಥಿಗಳಿಗೆ ಥರ್ಮಲ್ ಸ್ಕಾನಿಂಗ, ಸ್ಯಾನಿಟೈಜರ, ಮಾಸ್ಕ ಹಾಗೂ ಸಾಮಾಜಿಕ ಅಂತರ ಕಾಯ್ದು ಪರೀಕ್ಷೆ ಬರೆಯಲು ಅನುವು ಮಾಡಿ ಕೊಡಲಾಗಿತ್ತು. ವಿಧ್ಯಾರ್ಥಿಗಳು ಯಾವದೇ ಭಯವಿಲ್ಲದೆ ನಿರಾತಂಕವಾಗಿ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಲಾಗಿದೆ.

ಮಧುಕರ ಇನಾಮದಾರ ಪ್ರೌಢ ಶಾಲೆಯಲ್ಲಿ 120 ಹಾಗೂ ಕೆ.ಆರ್.ಎಚ್ ಶಿಕ್ಷಣ ಸಂಸ್ಥೆಯಲ್ಲಿ 283 ವಿಧ್ಯಾರ್ಥಿಗಳು ಪರಿಕ್ಷೆಯಲ್ಲಿ ಭಾಗವಹಿಸಿದ್ದಾರೆ.

Related posts: