RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ಪ್ರಭಾಕರ ಕೋರೆ ಅವರ 74ನೇ ಜನ್ಮದಿನ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ

ಗೋಕಾಕ:ಪ್ರಭಾಕರ ಕೋರೆ ಅವರ 74ನೇ ಜನ್ಮದಿನ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ 

ಪ್ರಭಾಕರ ಕೋರೆ ಅವರ 74ನೇ ಜನ್ಮದಿನ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 :

 

ಕೆಎಲ್ಇ ಸಂಸ್ಥೆಯ ಚೇರಮನರಾದ ಪ್ರಭಾಕರ ಕೋರೆ ಅವರ 74ನೇ ಜನ್ಮದಿನವನ್ನು ಇಲ್ಲಿಯ ಕೆಎಲ್ಇ ಮಹಾದೇವಪ್ಪ ಮುನ್ನವಳ್ಳಿ ಶಾಲೆಯ ಸೌಕ್ಟ್ಸ ಮತ್ತು ಗೈಡ್ಸ್ ವಿದ್ಯಾರ್ಥಿಗಳು ನಗರದ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ಅನ್ನದಾಸೋಹವನ್ನು ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ, ಸ್ಥಳೀಯ ಕೆಎಲ್ಇ ಸಂಸ್ಥೆಗಳ ಅಧ್ಯಕ್ಷ ಎಂ.ಡಿ ಚುನಮರಿ, ಶಾಲೆಯ ಆಡಳಿತಾಧಿಕಾರಿ ಅನುಪಾ ಕೌಶಿಕ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts: