RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ : ಕೊವಿಡ ಲಸಿಕಾ ಅಭಿಯಾನ :ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಭೇಟಿ ಪರಿಶೀಲನೆ

ಗೋಕಾಕ : ಕೊವಿಡ ಲಸಿಕಾ ಅಭಿಯಾನ :ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಭೇಟಿ ಪರಿಶೀಲನೆ 

ಕೊವಿಡ ಲಸಿಕಾ ಅಭಿಯಾನ :ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಭೇಟಿ ಪರಿಶೀಲನೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17 :

 
ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾರಣೆ ಅಂಗವಾಗಿ ರಾಜ್ಯಾದ್ಯಂತ ಕೊರೋನಾ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಶುಕ್ರವಾರದಂದು ನಗರದಲ್ಲಿ ಹಮ್ಮಿಕೊಂಡ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆದಿದ್ದು, ಲಸಿಕಾ ಕೇಂದ್ರಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ, ತಾಲಕಾ ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ, ಪರಿಸರ ಅಭಿಯಂತ ಎಂ.ಎಚ್.ಗಜಾಕೋಶ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Related posts: