RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ:ಅಗ್ನಿ ಶಾಮಕ ದಳ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಗೋಕಾಕ:ಅಗ್ನಿ ಶಾಮಕ ದಳ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ 

ಅಗ್ನಿ ಶಾಮಕ ದಳ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :

 

ಇಲ್ಲಿನ ಅಗ್ನಿ ಶಾಮಕ ದಳ ವತಿಯಿಂದ ಆಯುಧ ಪೂಜೆ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಅಗ್ನಿಶಾಮಕ ದಳದ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿಗಳು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಠಾಣಾಧಿಕಾರಿ ಸದಾನಂದ ಮೆಳವಂಕಿ, ಬಿ.ಎಂ ಪೀರಜಾದೆ,ಸೈಯದ್ ನಧಾಫ, ವೀರಯ್ಯ ಬಾಗೋಜಿ,ಅಮೀರಖಾನ ಜಗದಾಳ, ವಿಠಲ ಉಳ್ಳೆಗಡ್ಡಿ, ಅಶೋಕ ಹಳ್ಳಿಗೌಡರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: