RNI NO. KARKAN/2006/27779|Friday, December 13, 2024
You are here: Home » breaking news » ಚಿಕ್ಕೋಡಿ:ಕಾಂಗ್ರೆಸ್ ಅಭ್ಯರ್ಥಿ ಚೆನ್ನರಾಜ ಹಟ್ಟಿಹೊಳ ಗೆಲುವು : ಎರಡನೇ ಸ್ಥಾನದಲ್ಲಿ ಲಖನ್ ಮುಂದುವರಿಕೆ

ಚಿಕ್ಕೋಡಿ:ಕಾಂಗ್ರೆಸ್ ಅಭ್ಯರ್ಥಿ ಚೆನ್ನರಾಜ ಹಟ್ಟಿಹೊಳ ಗೆಲುವು : ಎರಡನೇ ಸ್ಥಾನದಲ್ಲಿ ಲಖನ್ ಮುಂದುವರಿಕೆ 

ಕಾಂಗ್ರೆಸ್ ಅಭ್ಯರ್ಥಿ ಚೆನ್ನರಾಜ ಹಟ್ಟಿಹೊಳ ಗೆಲುವು : ಎರಡನೇ ಸ್ಥಾನದಲ್ಲಿ ಲಖನ್ ಮುಂದುವರಿಕೆ

ನಮ್ಮ ಬೆಳಗಾವಿ ಇ – ವಾರ್ತೆ ಚಿಕ್ಕೋಡಿ ಡಿ 14   : 

ವಿಧಾನ ಪರಿಷತ್​ ಚುನಾವಣೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಚೆನ್ನರಾಜ ಹಟ್ಟಿಹೊಳಿ 2,510 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.

ಚೆನ್ನರಾಜ ಹಟ್ಟಿಹೊಳಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಅವರ ಸಹೋದರ. ಇನ್ನು, 1,945 ಮತಗಳನ್ನು ಪಡೆಯುವ ಮೂಲಕ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇಯ ಸ್ಥಾನದಲ್ಲಿದ್ದಾರೆ. 1,200 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿ ಮಹಂತೇಶ್ ಕವಟಗಿಮಠ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

 

Related posts: