RNI NO. KARKAN/2006/27779|Sunday, December 22, 2024
You are here: Home » breaking news » ಗೋಕಾಕ:ಜಯ ಕರ್ನಾಟಕ ಸಂಘಟನೆ ವತಿಯಿಂದ ಪಿಎಸ್ಐ ಕೆ.ವಾಲಿಕರ ಅವರಿಗೆ ಸನ್ಮಾನ

ಗೋಕಾಕ:ಜಯ ಕರ್ನಾಟಕ ಸಂಘಟನೆ ವತಿಯಿಂದ ಪಿಎಸ್ಐ ಕೆ.ವಾಲಿಕರ ಅವರಿಗೆ ಸನ್ಮಾನ 

ಜಯ ಕರ್ನಾಟಕ ಸಂಘಟನೆ ವತಿಯಿಂದ ಪಿಎಸ್ಐ ಕೆ.ವಾಲಿಕರ ಅವರಿಗೆ ಸನ್ಮಾನ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 28 :

 

73ನೇ ಗಣರಾಜ್ಯೋತ್ಸವದಂದು ನಗರದಲ್ಲಿ ನಡೆದ ಪರೇಡ್ ಸಂದರ್ಭದಲ್ಲಿ ಕನ್ನಡದಲ್ಲಿ ಪಥ ಸಂಚಲನಕ್ಕೆ ಕನ್ನಡದಲ್ಲಿ ನಿರ್ದೇಶನ ನೀಡಿದ ಸ್ಥಳೀಯ ಶಹರ ಪೋಲಿಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರಿಗೆ ಶುಕ್ರವಾರದಂದು ಶಹರ ಪೊಲೀಸ್ ಠಾಣೆಯಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆ ಮುಖಂಡರಾದ ಮಲಿಕಜಾನ ತಲವಾರ, ಅಜೀಜ ಮೋಕಾಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: