RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಶಿವಾಜಿ ಮಹಾರಾಜರ ಪುತ್ತಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಮಾಲಾರ್ಪಣೆ

ಗೋಕಾಕ:ಶಿವಾಜಿ ಮಹಾರಾಜರ ಪುತ್ತಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಮಾಲಾರ್ಪಣೆ 

ಶಿವಾಜಿ ಮಹಾರಾಜರ ಪುತ್ತಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಮಾಲಾರ್ಪಣೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 19 :

 

ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಇಲ್ಲಿನ ಮರಾಠಾ ಗಲ್ಲಿಯಲ್ಲಿರುವ ಶಿವಾಜಿ ಮಹಾರಾಜರ ಪುತ್ತಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಶನಿವಾರದಂದು ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪ್ರಕಾಶ ಮುರಾರಿ, ಪಂಡಿತ್ ಓಗಲೆ, ಶಿವಾಜಿ ಕಲ್ಲೋಳ್ಳಿ, ಮಹೇಶ ಚಿಕ್ಕಡೋಳಿ , ಕೃಷ್ಣಾ ಗುಡ್ಡದಮನಿ, ಬಸವರಾಜ ದೇಶನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: