RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಗೋಕಾಕ:ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 31 :

 
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್, ಡಿಸೇಲ್ ,ಅಡಿಗೆ ಅನಿಲ ಸೇರಿದಂತೆ ಇನ್ನೀತರ ಅವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಗುರುವಾರದಂದು ನಗರದ ಬಸವೇಶ್ವರ ವೃತ್ತದಲ್ಲಿಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ವಿವೇಕ ಜತ್ತಿ, ಜಾಕೀರ ನದಾಫ, ಸತೀಶ್ ಪೂಜಾರಿ, ಈರಣ್ಣ ಪೂಜಾರಿ, ಪ್ರವೀಣ ಗುಡ್ಡಾಕಾಯಿ, ಕಲ್ಲಯ್ಯ ಸ್ವಾಮಿ, ರಹಮಾನ್ ಮೋಕಾಶಿ ಸೇರಿದಂತೆ ಅನೇಕರು ಇದ್ದರು.

Related posts: