ಗೋಕಾಕ:ತಾಲೂಕಾಡಳಿತ, ಬಸವ ಸಮಿತಿ ಹಾಗೂ ರಾಷ್ಟ್ರೀಯ ಬಸವ ದಳಗಳ ಸಂಯುಕ್ತ ಆಶ್ರಯದಲ್ಲಿ ಬಸವ ಜಯಂತಿ ಆಚರಣೆ
ತಾಲೂಕಾಡಳಿತ, ಬಸವ ಸಮಿತಿ ಹಾಗೂ ರಾಷ್ಟ್ರೀಯ ಬಸವ ದಳಗಳ ಸಂಯುಕ್ತ ಆಶ್ರಯದಲ್ಲಿ ಬಸವ ಜಯಂತಿ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 3
ನಗರದ ಬಸವೇಶ್ವರ ವೃತ್ತದಲ್ಲಿ ತಾಲೂಕಾಡಳಿತ, ಬಸವ ಸಮಿತಿ ಹಾಗೂ ರಾಷ್ಟ್ರೀಯ ಬಸವ ದಳಗಳ ಸಂಯುಕ್ತ ಆಶ್ರಯದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಗರದ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು, ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಪೌರಾಯುಕ್ತ ಶಿವಾನಂದ ಹಿರೇಮಠ, ಬಿಇಓ ಜಿ ಬಿ ಬಳಗಾರ, ಸೋಮಶೇಖರ ಮಗದುಮ, ಮಹಾಂತೇಶ ತಾಂವಶಿ, ಅಶೋಕ ಹೆಗ್ಗನ್ನವರ, ಬಸವನಗೌಡ ಪಾಟೀಲ, ಮಲ್ಲಿಕಾರ್ಜುನ ಈಟಿ, ಎಮ್ ಡಿ ಚುನಮರಿ, ಸಿ ಡಿ ಹುಕ್ಕೇರಿ, ಬಿ ಆರ್ ಕೊಪ್ಪ, ಶ್ರೀದೇವಿ ತಡಕೋಡ, ಸಂಜಯ ಪಾಟೀಲ ಸೇರಿದಂತೆ ಅನೇಕರು ಇದ್ದರು.