ಗೋಕಾಕ:ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯ ಉತ್ತಮ ಸಾಧನೆ
ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯ ಉತ್ತಮ ಸಾಧನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 :
ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಉತ್ತಮ ಒಟ್ಟು 94.11 % ಫಲಿತಾಂಶ ಗೈದಿದ್ದಾರೆ.
ಹರ್ಷದಾ ಕಿತ್ತೂರು 100ಕ್ಕೆ 97.50 % ಪ್ರತಿಶತ ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.