ಗೋಕಾಕ:ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :
ಸ್ವತಂತ್ರ ಅಮೃತಮಹೋತ್ಸವದ ಧ್ವಜಾರೋಹಣವನ್ನು ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರದಂದು ಮುಖ್ಯೋಪಾದ್ಯಯ ಆರ್.ಎಂ ದೇಶಪಾಂಡೆ ನೇರೆವೇರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಅಂಗ ಸಂಸ್ಥೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.