RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಮಯೂರ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗೋಕಾಕ:ಮಯೂರ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ 

ಮಯೂರ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :

 

ನಗರದ ಮಯೂರ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ ಧ್ವಜಾರೋಹಣವನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕ ವಿನಾಯಕ ಚಿಪ್ಪಲಕಟ್ಟಿ, ಮುಖ್ಯೋಪಾಯನಿ ಸಿ ಬಿ.ಪಾಗದ ಇದ್ದರು.

Related posts: