ಗೋಕಾಕ:ರಮೇಶ ಜಾರಕಿಹೊಳಿ ಅವರಿಗೆ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ ಶಾಸಕ ಸತೀಶ ಜಾರಕಿಹೊಳಿ
ರಮೇಶ ಜಾರಕಿಹೊಳಿ ಅವರಿಗೆ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ ಶಾಸಕ ಸತೀಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 24 :
ಸರಕಾರ ಬೀಳಿಸುವ ಶಕ್ತಿ ರಮೇಶರಲ್ಲಿ ಮಾತ್ರ ಇದೆ. ಪ್ರಸ್ತುತ ನಾವು ನಾಲ್ಕು ಸಹೋದರರು ಅಧಿಕಾರದಲ್ಲಿ ಇದ್ದರೂ ಸಹ ನಮ್ಮ ನಡೆ, ನುಡಿಗಳು ಬೇರೆ, ಬೇರೆಯಾಗಿವೆ . ಸರಕಾರ ಬಿಳಿಸುವ ಕಾರ್ಯ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಮಾತ್ರ ಸಾಧ್ಯ. ನಾನು ರಮೇಶ ಜಾರಕಿಹೊಳಿ ಅವರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ ಅವರು ಮತ್ತೊಮ್ಮೆ ಅಂತಹ ಪ್ರಯೋಗ ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದ ಸತೀಶ. ಸಹೋದರ ರಮೇಶ ಜಾರಕಿಹೊಳಿ ಅವರಿಗೆ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದರು .