RNI NO. KARKAN/2006/27779|Sunday, September 8, 2024
You are here: Home » breaking news » ಗೋಕಾಕ:ಅಬುಲ್ ಕಲ್ಲಾಂ ಆಜಾದ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗೋಕಾಕ:ಅಬುಲ್ ಕಲ್ಲಾಂ ಆಜಾದ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಅಬುಲ್ ಕಲ್ಲಾಂ ಆಜಾದ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 25 :

 

ನಗರದ ಅಬುಲ್ ಕಲ್ಲಾಂ ಆಜಾದ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಬಾಲಕರ ವಾಲಿಬಾಲ್ ತಂಡವು ಅಂಕಲಗಿ ಪಟ್ಟಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಚೇರಮನ್ ಕುತಬುದ್ದೀನ ಗೋಕಾಕ, ‌ಸಂಸ್ಥೆಯ ಅಧ್ಯಕ್ಷ ಅಬ್ಬಾಸ ದೇಸಾಯಿ, ಪ್ರಾಚಾರ್ಯ ಜತ್ತಿ, ಉಪನ್ಯಾಸಕ ಎಸ.ಎಂ ಪೀರಜಾದೆ, ಧೈಹಿಕ ಶಿಕ್ಷಕ ದೇವರಮನಿ ಹಾಗೂ ಸಿಬ್ಬಂದಿ ಅಭಿನಂದಿ‌ಸಿದ್ದಾರೆ.

Related posts: