RNI NO. KARKAN/2006/27779|Thursday, January 9, 2025
You are here: Home » breaking news » ಗೋಕಾಕ:ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೆ.ಆರ್.ಆಯ್ಕೆ

ಗೋಕಾಕ:ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೆ.ಆರ್.ಆಯ್ಕೆ 

ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೆ.ಆರ್.ಆಯ್ಕೆ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 1 :

ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ 2022-25 ನೇ ಸಾಲಿನ ಚುನಾವಣೆಯಲ್ಲಿ ನಗರದ ಛಾಯಾಗ್ರಾಹಕ ಮಲ್ಲಿಕಾರ್ಜುನ ಕೆ.ಆರ್. ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಾದ್ದಾರೆ.
ಇವರ ಆಯ್ಕೆಯಿಂದ ಉತ್ತರ ಕರ್ನಾಟಕದ ಛಾಯಾಗ್ರಾಹಕರಲ್ಲಿ ಪ್ರಥಮವಾಗಿ ಈ ಸ್ಥಾನ ಲಭಿಸಿದ್ದಕೆ ಗೋಕಾಕ ತಾಲೂಕು ಛಾಯಾಗ್ರಾಹಕ ಸಂಘದ ಅಧ್ಯಕ್ಷರು ಹಾಗೂ ಸರ್ವಸದ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

Related posts: