RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ

ಗೋಕಾಕ:ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ 

ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 :
ಸೇವಾ ಪಾಕ್ಷೀಕ ಹಾಗೂ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿದ್ದರು.
ಈ ಸಂದಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಯುವಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ವಿರೇಂದ್ರ ಎಕ್ಕೇರಿಮಠ, ಅರ್ಜುನ ಜರತಾಕರ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರು ಇದ್ದರು.

Related posts: