RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಸೇವಕರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ

ಗೋಕಾಕ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಸೇವಕರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ 

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಸೇವಕರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :

 

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಉಷಾ ಪೈರ್ ಸೆಪ್ಟಿ ಪ್ರೈವೇಟ್ ಲಿಮಿಟೆಡ್ ಇವುಗಳ ಸಂಯುಕ್ತಾಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿಯನ್ನು ಬುಧವಾರದಂದು ನಗರದ ಜ್ಞಾನ ಮಂದಿರದಲ್ಲಿ ಆಯೋಜಿಸಲಾಗಿತ್ತು.
ಈ ಶಿಬಿರದಲ್ಲಿ ವಿದ್ಯುತ್ ಅನೀಲ ಕಾಡಿನ ಬೆಂಕಿಗಳಲ್ಲಿ ಸಿಲುಕಿದವರ ರಕ್ಷಣೆ ಹಾವು ಚೋಳು ಕಡಿದವರಿಗೆ ಪ್ರಥಮ ಚಿಕಿತ್ಸೆ ಹಾಗೂ ಹೃದಯಘಾತ ರಸ್ತೆ ಅಪಘಾತಗಳು ಸಂಭವಿಸಿದಾಗ ವಹಿಸಬೇಕಾದ ಕ್ರಮಗಳನ್ನು ತರಬೇತಿದಾರರಾದ ಕೆ ಜಗದೀಶ್ ಅಡಪಾ ನೀಡಿದರು.

ಈ ಸಂದರ್ಭದಲ್ಲಿ ಯೋಜನಾ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಯೋಜನಾ ಅಧಿಕಾರಿಗಳಾದ ಜಯವಂತ ಪಟಗಾರ, ನಾಗೇಶ್ ವಾಯ್ , ಧರ್ಮೇಂದ್ರ ಎನ್‌.ಜಿ ಮಮತಾ ನಾಯಕ ಹಾಗೂ ಜಿಲ್ಲಾ ಜನಜಾಗೃತಿ ಸ್ಥಾಪಕ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಇದ್ದರು.

Related posts: