RNI NO. KARKAN/2006/27779|Saturday, October 19, 2024
You are here: Home » breaking news » ಬೆಂಗಳೂರು :ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರು :ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 

ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರು ಮಾ 1 :  7ನೇ ವೇತನ  ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಪ್ರತಿಭಟನೆ ಮನಿದ ರಾಜ್ಯ ಸರಕಾರ  ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Related posts: