ಬೆಳಗಾವಿ:ಕಾಂಗ್ರೆಸ್ 10 , ಬಿಜೆಪಿ 7 ಹಾಗೂ ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ
ಕಾಂಗ್ರೆಸ್ 10 , ಬಿಜೆಪಿ 7 ಹಾಗೂ ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ
ಬೆಳಗಾವಿ ಮೇ 13 : ಬೆಳಗಾವಿ ಜಿಲ್ಲೆಯಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು, 4 ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಗೊಂಡಿದ್ದು, ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಮತ್ತು ಬಿಜೆಪಿ7 ಕ್ಷೇತ್ರಗಳಲ್ಲಿ ಮತ್ತು ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ ಎಂದು ತಿಳಿದು ಬಂದಿದೆ. ಗೋಕಾಕ ಮತಕ್ಷೇತ್ರದಲ್ಲಿ ಸಸತ 4 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹಿನ್ನಡೆಯನ್ನು ಸಾಧಿಸಿದ್ದಾರೆ.